Author newscordinator newscordinator

ಕರಾವಳಿ

ಲವ್ ಜಿಹಾದ್ ವಿರುದ್ಧ ಕೇರಳ ಸರ್ಕಾರ ಇಲ್ಲಿಯವರೆಗೆ ಏನೂ ಮಾಡಿಲ್ಲ – ಯೋಗಿ

3

ಕಾಸರಗೋಡು: ಕೇರಳ ರಾಜ್ಯದಲ್ಲಿ “ಲವ್ ಜಿಹಾದ್” ಮೂಲಕ ಧಾರ್ಮಿಕ ಮತಾಂತರವನ್ನು ತಡೆಯಲು ಸರಕಾರವು ಯಾವುದೇ ರಚನಾತ್ಮಕ ಕ್ರಮಗಳನ್ನು ಕೈಗೊಂಡಿಲ್ಲ ಎಂದು…

ಕ್ರೀಡೆ

ಆಸ್ಟ್ರೇಲಿಯಾ ಓಪನ್‌ ಫೈನಲ್‌ ಹಣಾಹಣಿಯಲ್ಲಿ ಗೆದ್ದು ಬೀಗಿದ ಜೊಕೊವಿಕ್

2

ಮೆಲ್ಬೋರ್ನ್‌: ವಿಶ್ವದ ನಂ.1 ಟೆನಿಸ್‌ ಆಟಗಾರ ನೊವಾಕ್ ಜೊಕೊವಿಕ್‌ ಫೈನಲ್‌ ಹಣಾಹಣಿಯಲ್ಲಿ ರಷ್ಯಾದ ಡೆನಿಲ್‌ ಮೆಡ್ವೆಡೆವ್‌ ಅವರ ವಿರುದ್ಧ 7-5,…

ಕ್ರೀಡೆ

ಆಸ್ಟ್ರೇಲಿಯನ್ ಓಪನ್ ಗೆದ್ದ ನವೋಮಿ ಒಸಾಕಾ

1

ಮೆಲ್ಬೋರ್ನ್: ಆಸ್ಟ್ರೇಲಿಯಾದ ಓಪನ್ ಫೈನಲ್‌ನಲ್ಲಿ ಜಪಾನ್‌ನ ನವೋಮಿ ಒಸಾಕಾ ಜೆನ್ನಿಫರ್ ಬ್ರಾಡಿಯನ್ನು ನೇರ ಸೆಟ್‌ಗಳಿಂದ ಸೋಲಿಸಿ ನಾಲ್ಕನೇ ಪ್ರಮುಖ ಪ್ರಶಸ್ತಿಯನ್ನು…

ರಾಜ್ಯ

ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಹೊಸ ರೂಲ್ಸ್

3

ಬೆಂಗಳೂರು: ನೆರೆ ರಾಜ್ಯಗಳಾದ ಕೇರಳ, ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ…

ದಕ್ಷಿಣ ಕನ್ನಡ

ಮತ್ತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣ ಹೆಚ್ಚಳ

2

ಮಂಗಳೂರು: ಮತ್ತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣ ಹೆಚ್ಚಳವಾಗುವ ಲಕ್ಷಣಗಳು ಗೋಚರವಾಗುತ್ತಿದೆ. ಕೇರಳದಿಂದ ಬರುವ ಪ್ರಯಾಣಿಕರು, ವಿದ್ಯಾರ್ಥಿಗಳಿಂದ…

ದಕ್ಷಿಣ ಕನ್ನಡ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದರ್ಶನ ಪಡೆದ ನಟ ವಿಜಯ್ ರಾಘವೇಂದ್ರ

0

ಮಂಗಳೂರು: ಸ್ಯಾಂಡಲ್‍ವುಡ್ ನಟ ವಿಜಯ್ ರಾಘವೇಂದ್ರ ಕುಟುಂಬ ಸಮೇತರಾಗಿ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ಇಂದು ಭೇಟಿ ನೀಡಿದ್ದಾರೆ.…

ದಕ್ಷಿಣ ಕನ್ನಡ

ಹಿರಿಯ ನಟ ಮುಖ್ಯಮಂತ್ರಿ ಚಂದ್ರು ‘ಸುಳ್ಯ ರಂಗಮನೆ ಪ್ರಶಸ್ತಿ’ಗೆ ಆಯ್ಕೆ

0

ಮಂಗಳೂರು: ಕೋಟ್ಯಂತರ ಕನ್ನಡಿಗರ ಮನಗೆದ್ದ ಹಿರಿಯ ರಂಗಭೂಮಿ ಮತ್ತು ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ರಂಗಮನೆ ಸಾಂಸ್ಕೃತಿಕ ಕಲಾ…

ದಕ್ಷಿಣ ಕನ್ನಡ

ಆರೋಗ್ಯ ಕಾರ‍್ಯಕರ್ತರು ಕೋವಿಡ್‌ ನಿರೋಧಕ ಲಸಿಕೆ ಸ್ವೀಕರಿಸಲು ಫೆ.20 ಕಡೇ ದಿನ

0

ಮಂಗಳೂರು: ಆರೋಗ್ಯ ಕಾರ‍್ಯಕರ್ತರಿಗೆ ಕೋವಿಡ್‌ ನಿರೋಧಕ ಲಸಿಕೆ ಸ್ವೀಕರಿಸಲು ಫೆ.20ರಂದು ಕಡೇ ದಿನ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.…

1 2 3 87