ಕನ್ನಡ ಸೇರಿದಂತೆ ಭಾರತದ ಹಲವು ಭಾಷೆಗಳಲ್ಲಿ ಹಾಡಿ ಜನರನ್ನು ರಂಜಿಸಿದ ಖ್ಯಾತ ಗಾಯಕ ಕೆಕೆ ಎಂದೇ ಪ್ರಸಿದ್ಧಿ ಹೊಂದಿದ ಕೃಷ್ಣಕುಮಾರ್ ಕುನ್ನತ್(53) ವಿಧಿವಶರಾಗಿದ್ದಾರೆ.
ಕೃಷ್ಣಕುಮಾರ್ ಕುನ್ನತ್ ಹೆಸರಾಗಿದ್ದರೂ `ಕೆಕೆ’ ಅಂತಲೇ ಖ್ಯಾತರಾಗಿದ್ದವರು. ಮಂಗಳವಾರ ಕೊಲ್ಕತ್ತಾದ ನಜ್ರುಲಾ ಮಂಚ್ ಆಡಿಟೋರಿಯಂನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿದ್ದ ವೇಳೆ ಕುಸಿದು ಬಿದ್ದ ಕೆಕೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯ್ತು. ಅಷ್ಟರಲ್ಲಿ ಕೆಕೆ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಪ್ರಾಥಮಿಕ ಮಾಹಿತಿಯಲ್ಲಿ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಇಂದು ಮರಣೋತ್ತರ ಪರೀಕ್ಷೆ ನಡೆಯಲಿದೆ. ಇನ್ನು ಗಾಯಕ ಕೆಕೆ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಬಾಲಿವುಡ್ ಗಣ್ಯರು, ಗಾಯಕರು ಸಂತಾಪ ಸೂಚಿಸಿದ್ದಾರೆ.
ನರೇಂದ್ರ ಮೋದಿ ಅವರು, ಕೆಕೆ ಎಂದೇ ಖ್ಯಾತರಾಗಿರುವ ಗಾಯಕ ಕೃಷ್ಣಕುಮಾರ್ ಕುನ್ನತ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಹಾಡುಗಳು ಎಲ್ಲ ವಯೋಮಾನದ ಜನರೊಂದಿಗೆ ಭಾವನೆಗಳನ್ನು ಪ್ರತಿಬಿಂಬಿಸುತ್ತವೆ. ಅವರ ಹಾಡುಗಳ ಮೂಲಕ ನಾವು ಅವರನ್ನು ಸದಾ ಸ್ಮರಿಸುತ್ತೇವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ದುಃಖ ತಡೆದುಕೊಳ್ಳಲು ಶಕ್ತಿಕೊಡಲಿ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
2 Comments
¡Estuve mirando algunos de sus artículos en este sitio de Internet y creo que este sitio web es realmente informativo!
Gracias por compartir Seguir publicando.
Teen Girls Pussy Pics. Hot galleries
http://kaylor.zeldapornteen.moesexy.com/?aliya
shawn hannity porn extreme teen porn pics mobile blowjob porn disnep porn the famous porn