ಇದೇ ಮೊದಲ ಬಾರಿಗೆ ಕನ್ನಡ ಕಿರುತೆರೆಯಲ್ಲಿ ಈ ಸಿನಿಮಾ ಪ್ರಸಾರಕ್ಕೆ ಸಕಲ ಸಿದ್ಧತೆ ನಡೆದಿದೆ. ಜೀ ಕನ್ನಡ ವಾಹಿನಿಯಲ್ಲಿ ಆಗಸ್ಟ್ 15ರಂದು ಸ್ವಾತಂತ್ರೋತ್ಸವದ ಪ್ರಯುಕ್ತ ಮಧ್ಯಾಹ್ನ 3 ಗಂಟೆಗೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಪ್ರಸಾರ ಆಗಲಿದೆ. ಚಿತ್ರಮಂದಿರದಲ್ಲಿ ಮತ್ತು ಒಟಿಟಿಯಲ್ಲಿ ಈ ಚಿತ್ರವನ್ನು ಮಿಸ್ ಮಾಡಿಕೊಂಡವರಿಗೆ ಈಗ ಕಿರುತೆರೆಯಲ್ಲಿ ವೀಕ್ಷಿಸಲು ಅವಕಾಶ ಸಿಗುತ್ತಿದೆ.

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ತಯಾರಾಗಿದೆ. ಅನುಪಮ್ ಖೇರ್, ದರ್ಶನ್ ಕಮಾರ್, ಪಲ್ಲವಿ ಜೋಶಿ, ಮಿಥುನ್ ಚಕ್ರವರ್ತಿ, ಪ್ರಕಾಶ್ ಬೆಳವಾಡಿ, ಪುನೀತ್ ಇಸಾರ್ ಮುಂತಾದವರು ಇದರಲ್ಲಿ ನಟಿಸಿದ್ದಾರೆ. ನೈಜ ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು ನಿರ್ಮಾಣವಾದ ಈ ಸಿನಿಮಾವನ್ನು ಅನೇಕ ರಾಜಕಾರಣಿಗಳು ನೋಡಿ ಮೆಚ್ಚಿಕೊಂಡಿದ್ದರು. ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಮುಂತಾದವರು ಮೆಚ್ಚುಗೆ ಮಾತುಗಳನ್ನು ಆಡಿದ್ದರು.
‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ತಯಾರಾಗಿದ್ದು 15ರಿಂದ 20 ಕೋಟಿ ರೂಪಾಯಿ ಬಜೆಟ್ನಲ್ಲಿ. ಆದರೆ ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಗಳಿಸಿದ್ದು ಬರೋಬ್ಬರಿ 252 ಕೋಟಿ ರೂಪಾಯಿ ಎಂಬುದು ಅಚ್ಚರಿಯ ಸಂಗತಿ.
4 Comments
Itís difficult to find educated people in this particular topic, however, you seem like you know what youíre talking about! Thanks
New hot project galleries, daily updates
http://bestuploadsite.sexdvdhd.xblognetwork.com/?macy
hard body fully clothed porn peeing porn tube michael verdugo porn round ass hot girls free porn free porn for blackberries
Sexy pictures each day
http://british.porn.jsutandy.com/?maliyah
places to upload porn brazillian porn models amateur porn in dundee free perth porn web cams lesbian dominating porn
Browse over 500 000 of the best porn galleries, daily updated collections
http://skidmore.gigixo.com/?jaquelin
porn photos of hillary clinton mobile free sample porn letitia dean porn international porn tubes manatee porn