ಮಂಗಳೂರು: ನಗರದ ಸುರತ್ಕಲ್ ಸಮೀಪ ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಯತ್ನ ನಡೆದಿ್ರುವ ಘಟನೆ ವರದಿಯಾಗಿದೆ.

ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನಿಗೆ ಮೇಲೆ ದಾಳಿ ನಡೆಸಿದ್ದು, ಗಾಯಾಳು ಚಿಂತಾಜನಕ ಎನ್ನುವ ಮಾಹಿತಿ ಲಭ್ಯವಾಗಿದೆ.
ಗಾಯಾಳು ಯುವಕನನ್ನು ಮಂಗಳಪೇಟೆ ನಿವಾಸಿ ಫಾಝಿಲ್ ಎಂದು ಗುರುತಿಸಲಾಗಿದೆ. ಗಾಯಾಳು ಯುವಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
ಇಂದು ಸಂಜೆ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ಇನ್ನಷ್ಟೇ ತಿಳಿದುಬರಬೇಕಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
4 Comments
I always look forward to reading your blog posts.
jz582s
Itís difficult to find educated people in this particular topic, however, you seem like you know what youíre talking about! Thanks
t34666