• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM3297
    Recent

    ಕರ್ತವ್ಯದಲ್ಲಿ ಪೋಲಿಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ!

    17/04/2021 : 7:14 PM

    ಮಂಗಳೂರು ವಿಮಾನ ನಿಲ್ದಾಣದಿಂದ ಅದಾನಿ ಹೆಸರು ಕೈಬಿಡದಿದ್ದರೆ ಉಗ್ರ ಪ್ರತಿಭಟನೆ: ಐವನ್ ಡಿಸೋಜ

    14/04/2021 : 7:32 PM

    ಉಡುಪಿ: ಮತ್ತೆ75 ಮಂದಿಗೆ ಕೊರೋನ ಪಾಸಿಟವ್!

    14/04/2021 : 12:52 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM2010
    Recent

    ರುಚಿಕರ ಬೂಂದಿ ರಾಯಿತಾ ಹೀಗೆ ತಯಾರಿಸಿ!

    22/03/2021 : 7:52 PM

    ನಾ ಕಂಡ ಸ್ವರ್ಗ…!

    13/03/2021 : 10:56 PM

    ಆಫ್ ಲೈನ್ ಕ್ಲಾಸ್ ಶುರುವಾಗಿಯೇ ಬಿಟ್ಟಿತು…..

    09/03/2021 : 1:23 PM
  • ಗ್ಯಾಲರಿ
CitizenLive News
Home » ಕರಾವಳಿ » ವಿಟ್ಲ ಪೊಲೀಸರ ಮೇಲೆ ಗುಂಡಿನ ದಾಳಿ ಪ್ರಕರಣ: ಡಿ ಗ್ಯಾಂಗ್ ಮುಖ್ಯಸ್ಥ ಸೇರಿ‌ 7 ಮಂದಿ‌ ಅಂದರ್!
ದಕ್ಷಿಣ ಕನ್ನಡ

ವಿಟ್ಲ ಪೊಲೀಸರ ಮೇಲೆ ಗುಂಡಿನ ದಾಳಿ ಪ್ರಕರಣ: ಡಿ ಗ್ಯಾಂಗ್ ಮುಖ್ಯಸ್ಥ ಸೇರಿ‌ 7 ಮಂದಿ‌ ಅಂದರ್!

News EditorBy News Editor05/04/2021 : 7:47 PMNo Comments2 Mins Read

ವಿಟ್ಲ: ಕರ್ನಾಟಕ ಕೇರಳ ಗಡಿ ಭಾಗದ ಸಾಲೆತ್ತೂರು ಕೊಡಂಗೆಯ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆಯ ವೇಳೆ ವಿಟ್ಲ ಪೊಲೀಸ್ ಉಪನಿರೀಕ್ಷಕರನ್ನೊಳಗೊಂಡ ತಂಡದ ಮೇಲೆ ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದ ಡಿ ಗ್ಯಾಂಗ್ ಮುಖ್ಯಸ್ಥ ಸೇರಿ ನಾಲ್ಕು ಮಂದಿ ಕುಖ್ಯಾತರನ್ನು ಪೆರಾಜೆ ಗ್ರಾಮದ ಬುಡೋಳಿಯಲ್ಲಿ ಬಂಧಿಸಿದ್ದಾರೆ.

ಡಿ ಗ್ಯಾಂಗ್ ಮುಖ್ಯಸ್ಥ ಎಂದು ಗುರುತಿಸಿಕೊಂಡ ಮೀಯಪದವು ಮೂಡಂಬೈಲು ನಿವಾಸಿ ಅಬ್ದುಲ್ ರಹಿಮಾನ್ ಯಾನೆ ರಹೀಂ(25), ಮಹಾರಾಷ್ಟ್ರ ಜಲಗಾವ್ ಮುಕುಂದ ನಗರ ನಿವಾಸಿ ರಾಕೇಶ್ ಕಿಶೋರ್ ಬಾವಿಸ್ಕರ್ ಯಾನೆ ರಾಕಿ ಯಾನೆ ರಾಕಿ ಬಾಯ್ (27), ಡಿ ಗ್ಯಾಂಗ್ ಸದಸ್ಯರಾದ ಕಡಂಬಾರು ಬಟ್ಯಪದವು ನಿವಾಸಿ ಮಹಮ್ಮದ್ ಫಯಾಝ್ ಯಾನೆ ಕೂವ ಫಯಾಝ್ (22), ಮಂಗಲ್ಪಾಡಿ ಸೋಂಕಾಳ್ ನಿವಾಸಿ ಹೈದರ್ ಅಲಿ ಯಾನೆ ಹೈದರ್ (20) ಬಂಧಿತ ಆರೋಪಿಗಳಾಗಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಮೂರು 7.65 ಎಂಎಂ ಪಿಸ್ತೂಲ್, ಒಂದು ನಾಡ ಕೊವಿ, 13 ಸಜೀವ ಮದ್ದುಗುಂಡು, ಒಂದು ಕಾರನ್ನು ವಶ ಪಡೆದುಕೊಳ್ಳಲಾಗಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು,15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕುವ ಫಯಾಝ್ ಮೇಲೆ ಕೇರಳದ ಮಂಜೇಶ್ವರ ಠಾಣೆಯಲ್ಲಿ ಹಲ್ಲೆ, ದೊಂಬಿ, ಕೊಲೆಯತ್ನ, ಅಕ್ರಮ ಶಸಸ್ತ್ರ ಬಳಕೆ, ಕುಂಬಳೆ ಕೊಲೆಯತ್ನ, ಆಂದ್ರದಲ್ಲಿ ಗಾಂಜಾ ಪ್ರಕರಣ ಸೇರಿ 11 ಪ್ರಕರಣದಲ್ಲಿ ಹೊರ ರಾಜ್ಯದ ಪೊಲೀಸರಿಗೆ ಅಗತ್ಯವಾಗಿದ್ದ. ರಹೀಂ ಮೇಲೆ ಮಂಜೇಶ್ವರ ಅಕ್ರಮ ಶಸಸ್ತ್ರ ಬಳಕೆ, ಗಾಂಜಾ ಸಾಗಾಟ ಪ್ರಕರಣ, ಕೊಲೆ ಯತ್ನ, ಅಪಹರಣ ಪ್ರಕರಣ, ಚಿಕ್ಕಂಗಳೂರು ಗಾಂಜಾ ಪ್ರಕರಣ ಸೇರಿ 11 ಪ್ರಕರಣ ಈತನ ಮೇಲಿದೆ.

ಕೇರಳ ಮಂಜೇಶ್ವರ ಮಂಗಲ್ಪಾಡಿ ಬೈತಿಲ ನಿವಾಸಿ ಅಬ್ದುಲ್ ಲತೀಫ್ ಯಾನೆ ಲತ್ತಿ ಯಾನೆ ಲತೀಫ್ (23), ಮೀಂಜ ಮೀಯಪದವು ಬೆಚ್ಚಂಗಳ ನಿವಾಸಿ ಮಹಮ್ಮದ್ ಶಾಕೀರ್ ಯಾನೆ ಶಾಕೀರ್ (26), ಮೂಡಂಬೈಲು ಅಡ್ಕಂತಗುರಿ ನಿವಾಸಿ ಮಹಮ್ಮದ್ ಅಶ್ವಕ್ ಯಾನೆ ಅಸ್ಪಾಕ್ (25) ಬಂಧಿಸಿ, ಒಂದು ಕಾರು, ಒಂದು ಪಿಸ್ತೂಲ್, 13 ಸಜೀವ ಗುಂಡು, 1 ಡ್ರಾಗನ್, 1 ಕೊಡಲಿ, 1 ಚೂರಿ, ಎಲ್. ಎಸ್. ಡಿ ಹಾಗೂ ಎಂ. ಡಿ. ಎಂ. ಎ. ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.

 

ದ. ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾರ್ಗದರ್ಶನದಲ್ಲಿ ಬಂಟ್ವಾಳ ಡಿ.ವೈ.ಎಸ್.ಪಿ. ವೆಲೆಂಟನ್ ಡಿಸೋಜ್ ಅವರ ನಿರ್ದೇಶನದಂತೆ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಅವರನ್ನೊಳಗೊಂಡ ವಿಟ್ಲ ಠಾಣೆಯ ಉಪನಿರೀಕ್ಷಕ ವಿನೋದ್ ರೆಡ್ಡಿ, ಎ ಎಸ್ ಐ ಕರುಣಾಕರ್, ಸಿಬ್ಬಂದಿಗಳಾದ ಪ್ರಸನ್ನ, ಗಿರೀಶ್, ಪ್ರತಾಪ, ವಿನಾಯಕ, ಲೋಕೇಶ್, ಹೇಮರಾಜ್, ನಝೀರ್, ವಿವೇಕ್, ಪ್ರವೀಣ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Share. Facebook Twitter Pinterest LinkedIn Tumblr Email
Previous Articleಕೊಂಡಾಣ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆ!
Next Article ಚೈಲ್ಡ್ ಕೇರ್ ಸೆಂಟರ್‌ನಲ್ಲಿ ಲೈಂಗಿಕ ಕಿರುಕುಳ; ವಾರ್ಡನ್ ಬಂಧನ!

Related Posts

ಬುಲೆಟ್ ವೇಗದಲ್ಲಿ ಹಬ್ಬುತ್ತಿದೆ ಕೊರೊನಾ 2ನೇ ಅಲೆ; ರಾಜ್ಯದಲ್ಲಿ 80 ಸಾವು!

17/04/2021 : 7:20 PM

ಕರ್ತವ್ಯದಲ್ಲಿ ಪೋಲಿಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ!

17/04/2021 : 7:14 PM

ಮತ್ತೆ ಬಂಧನಕ್ಕೊಳಗಾದ ಟ್ರ್ಯಾಕ್ಟರ್ ಜಾಥಾ ಗಲಭೆ ಆರೋಪಿ ದೀಪ್ ಸಿಧು!

17/04/2021 : 7:04 PM

Leave A Reply Cancel Reply

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

ಬುಲೆಟ್ ವೇಗದಲ್ಲಿ ಹಬ್ಬುತ್ತಿದೆ ಕೊರೊನಾ 2ನೇ ಅಲೆ; ರಾಜ್ಯದಲ್ಲಿ 80 ಸಾವು!

17/04/2021 : 7:20 PM

ಕರ್ತವ್ಯದಲ್ಲಿ ಪೋಲಿಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ!

17/04/2021 : 7:14 PM

ಮತ್ತೆ ಬಂಧನಕ್ಕೊಳಗಾದ ಟ್ರ್ಯಾಕ್ಟರ್ ಜಾಥಾ ಗಲಭೆ ಆರೋಪಿ ದೀಪ್ ಸಿಧು!

17/04/2021 : 7:04 PM

ಮಿಲ್ಲರ್, ಮೋರಿಸ್ ಅಬ್ಬರ; ರಾಜಸ್ಥಾನ್‌ಗೆ ರೋಚಕ ಜಯ!

16/04/2021 : 2:54 AM

ಮಂಗಳೂರಿನಲ್ಲಿ ರಂಗಭೂಮಿ ಸರ್ವ ಕಲಾವಿದರ ಸಮಾವೇಶ

14/12/2019 : 4:15 PM

ಮಹಿಳೆಯರ ಹಳ್ಳಿಕಟ್ಟೆಯಲ್ಲಿ ‘ಕೊರೋನಾಮ್ಮಂದೇ’ ಜಪವಂತೆ..!

23/07/2020 : 1:50 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಮಂಗಳೂರಿನಲ್ಲಿ ರಂಗಭೂಮಿ ಸರ್ವ ಕಲಾವಿದರ ಸಮಾವೇಶ

14/12/2019 : 4:15 PM

ಮಹಿಳೆಯರ ಹಳ್ಳಿಕಟ್ಟೆಯಲ್ಲಿ ‘ಕೊರೋನಾಮ್ಮಂದೇ’ ಜಪವಂತೆ..!

23/07/2020 : 1:50 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM
Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.