ಮೂಡಬಿದಿರೆ: ಮೂಡಬಿದಿರೆ ಠಾಣೆ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಸಂತೋಷ್ (35) ಮೃತಪಟ್ಟ ಪೊಲೀಸ್ ಸಿಬ್ಬಂದಿ.

”ಪೊಲೀಸ್ ಕುಟುಂಬದ ಕಿರಿಯ ಸದಸ್ಯರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಂತೋಷ್ ಅವರು ಕೊನೆಯುಸಿರೆಳೆದಿದ್ದು, ಅವರ ಆತ್ಮಕೆ ಶಾಂತಿ ಸಿಗಲಿ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಈ ಕುರಿತು ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
4 Comments
Outstanding post, I think people should learn a lot from this blog its very user genial.
Very instructive and fantastic anatomical structure of articles, now that’s user friendly (:.
Right now it seems like WordPress is the preferred blogging platform available right now. (from what I’ve read) Is that what you are using on your blog?
Wow! This could be one particular of the most useful blogs We have ever arrive across on this subject. Actually Magnificent. I’m also a specialist in this topic therefore I can understand your hard work.