ಮಂಗಳೂರು: ನಗರದ ಸುರತ್ಕಲ್ ಸಮೀಪ ನಡೆದ ತಲವಾರ್ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಘಲಕಾರಿಯಾಗದೆ ಸಾವಿಗೀಡಾಗಿದ್ದಾನೆ.

ಸುರತ್ಕಲ್ ಸಮೀಪದ ಮಂಗಳಪೇಟೆಯ ನಿವಾಸಿಯಾಗಿದ್ದ ಫ಼ಝಿಲ್, ಚಪ್ಪಲಿ ಖರೀದಿಗೆಂದು ಸುರತ್ಕಲ್’ಗೆ ಬಂದಿದ್ದು ಗೆಳೆಯನೊಂದಿಗಿದ್ದ ಸಮಯದಲ್ಲೇ ದುಷ್ಕರ್ಮಿಗಳಿಂದ ದಾಳಿಗೀಡಾಗಿದ್ದ.
ದುಷ್ಕರ್ಮಿಗಳ ದಾಳಿಗೆ ಗಂಭೀರವಾಗಿ ಗಾಯಗೊಂಡ ಯುವಕನನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ, ತೀವ್ರರಕ್ತಸ್ರಾವದಿಂದ ಮರಣ ಹೊಂದಿದ್ದಾನೆ ಎಂದು ಆಸ್ಪತ್ರೆಯ ಮೂಲದಿಂದ ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
3 Comments
j4nb0j
Itís difficult to find educated people in this particular topic, however, you seem like you know what youíre talking about! Thanks
d4qvqv