ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯುವ ತಿರಂಗಾ ಯಾತ್ರೆಯನ್ನು ಬಿಜೆಪಿ ರಾಜ್ಯಾದ್ಯಕ್ಷರು, ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.






ತಿರಂಗಾ ಯಾತ್ರೆಯು ಕುದ್ಮುಲ್ ರಂಗರಾವ್ ಪುರಭವನದಿಂದ ಪ್ರಾರಂಭಗೊಂಡು ಹಂಪನಕಟ್ಟೆಯ ಮೂಲಕ ಸಾಗಿ ಪಿವಿಎಸ್ ವೃತ್ತದಲ್ಲಿ ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ ಸಾವಿರಾರು ಜನರು ತಿರಂಗಾದ ಜೊತೆ ಹೆಜ್ಜೆ ಹಾಕಿದರು.
3 Comments
You always have something interesting to say. Gunna ringtone free
Sweet blog! I found it while surfing around on Yahoo News. Do you have any tips on how to get listed in Yahoo News? I’ve been trying for a while but I never seem to get there! Appreciate it
I truly enjoy reading through on this website , it holds fantastic articles. “Those who complain most are most to be complained of.” by Matthew Henry.