• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ರಾಷ್ಟ್ರೀಯ » ಇಂದು ರಾಷ್ಟ್ರವನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರೀಯ

ಇಂದು ರಾಷ್ಟ್ರವನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

News EditorBy News Editor14/08/2022 : 10:26 AMUpdated:14/08/2022 : 10:26 AM4 Comments1 Min Read

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 75 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವಾದ ಭಾನುವಾರ ರಾಷ್ಟ್ರವನ್ನುದ್ದೇಶಿಸಿ ತಮ್ಮ ಚೊಚ್ಚಲ ಭಾಷಣ ಮಾಡಲಿದ್ದಾರೆ ಎಂದು ರಾಷ್ಟ್ರಪತಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ರಾಷ್ಟ್ರಪತಿಗಳ ಭಾಷಣವನ್ನು ಆಲ್ ಇಂಡಿಯಾ ರೇಡಿಯೊ ಮತ್ತು ದೂರದರ್ಶನದ ಎಲ್ಲಾ ಚಾನಲ್‌ಗಳಲ್ಲಿ ಸಂಜೆ 7 ರಿಂದ ಹಿಂದಿಯಲ್ಲಿ ಪ್ರಸಾರ ಮಾಡಲಾಗುತ್ತದೆ. ನಂತರ ಇಂಗ್ಲಿಷ್ ಆವೃತ್ತಿಯಲ್ಲಿ ಪ್ರಸಾರ ಮಾಡಲಾಗುತ್ತದೆ. ರಾಷ್ಟ್ರೀಯ ದೂರದರ್ಶನದಲ್ಲಿ ಪ್ರಸಾರವಾಗುವ ಹಿಂದಿ ಮತ್ತು ಇಂಗ್ಲಿಷ್‌ ಭಾಷಣವನ್ನು ದೂರದರ್ಶನದ ಪ್ರಾದೇಶಿಕ ಚಾನೆಲ್‌ಗಳು ಸ್ಥಳೀಯ ಭಾಷೆಗಳಲ್ಲಿ ನಂತರ ಪ್ರಸಾರ ಮಾಡುತ್ತವೆ. ರೇಡಿಯೊ ತನ್ನ ಪ್ರಾದೇಶಿಕ ನೆಟ್‌ವರ್ಕ್‌ಗಳಲ್ಲಿ ರಾತ್ರಿ 9.30ಕ್ಕೆ ಭಾಷಣ ಪ್ರಸಾರ ಮಾಡಲಿದೆ ಎಂದು ಹೇಳಿಕೆ ತಿಳಿಸಿದೆ.

ಒಡಿಶಾ ಮೂಲದ ಸಂತಾಲ ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮು (64) ಜುಲೈ 25 ರಂದು 15 ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ಮತ್ತು ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?
Next Article ‘ಆಕಾಸಾ ಏರ್‌’ ವಿಮಾನಯಾನ ಕಂಪನಿ ಸ್ಥಾಪಕ ರಾಕೇಶ್ ಜುಂಝನ್‌ವಾಲಾ ವಿಧಿವಶ

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

4 Comments

  1. Machine Gun Kelly ringtone download on 14/08/2022 : 11:41 AM 11:41 AM

    This is a very great article!

  2. zorivare worilon on 21/08/2022 : 12:50 AM 12:50 AM

    I was very pleased to find this web-site.I wanted to thanks for your time for this wonderful read!! I definitely enjoying every little bit of it and I have you bookmarked to check out new stuff you blog post.

  3. visit website on 27/08/2022 : 2:42 PM 2:42 PM

    Thank you for sharing excellent informations. Your web-site is so cool. I’m impressed by the details that you?¦ve on this site. It reveals how nicely you perceive this subject. Bookmarked this website page, will come back for more articles. You, my friend, ROCK! I found simply the info I already searched all over the place and just couldn’t come across. What a great web-site.

  4. get redirected here on 27/08/2022 : 4:21 PM 4:21 PM

    In the great design of things you secure an A just for hard work. Where you actually confused me was on the details. You know, it is said, details make or break the argument.. And that couldn’t be much more correct here. Having said that, let me tell you what exactly did do the job. Your article (parts of it) is quite powerful and that is possibly the reason why I am taking the effort in order to comment. I do not make it a regular habit of doing that. Secondly, while I can notice the leaps in reason you make, I am definitely not sure of just how you seem to unite your ideas that make the actual final result. For the moment I will yield to your point however wish in the future you link your dots much better.

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.