• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ರಾಷ್ಟ್ರೀಯ » ಪತಿಯ ಕಣ್ಣೆದುರಲ್ಲೇ ಮಹಿಳೆ ಮೇಲೆ ಕಾಮುಕರಿಂದ ಗ್ಯಾಂಗ್ ರೇಪ್
ಸಿ - ಸ್ಪೆಶಲ್

ಪತಿಯ ಕಣ್ಣೆದುರಲ್ಲೇ ಮಹಿಳೆ ಮೇಲೆ ಕಾಮುಕರಿಂದ ಗ್ಯಾಂಗ್ ರೇಪ್

News EditorBy News Editor27/03/2022 : 8:52 AMUpdated:27/03/2022 : 8:53 AM2 Comments1 Min Read

ಉತ್ತರ ಪ್ರದೇಶದ ಮುಜಗ್ಗರ್‌ನಗರ ಜಿಲ್ಲೆಯಲ್ಲಿ ಮಹಿಳೆಯ ಗಂಡನನ್ನು ಹಿಡಿದು, ಆತನನ್ನು ಮರಕ್ಕೆ ಕಟ್ಟಿಹಾಕಿದ ಕಾಮುಕರು ಆತನ ಎದುರೇ 21 ವರ್ಷದ ಆತನ ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ನೈ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪರಾಧ ನಡೆದಿದೆ.

ವ್ಯಕ್ತಿ ತನ್ನ ಪತ್ನಿಯನ್ನು ಆಕೆಯ ತಾಯಿಯ ಮನೆಯಿಂದ ಕರೆದುಕೊಂಡು ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಆರೋಪಿಗಳು ಮಹಿಳೆಯನ್ನು ಮಾವಿನ ತೋಟಕ್ಕೆ ಎಳೆದೊಯ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಹಿಂದೂಸ್ತಾನ್ ಟೈಮ್ಸ್​ ವರದಿಯ ಪ್ರಕಾರ, ಇಬ್ಬರು ಅಪ್ರಾಪ್ತರು ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 10 ಮಂದಿ ಆರೋಪಿಗಳು ಮದುವೆ ಮುಗಿಸಿಕೊಂಡು ಕುಡಿದು ಬರುತ್ತಿದ್ದರು ಎನ್ನಲಾಗಿದೆ.

ಪೊಲೀಸರ ಪ್ರಕಾರ, ನಾಲ್ವರು ಪುರುಷರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಉಳಿದ ಆರೋಪಿಗಳು ಆಕೆಯ ಗಂಡನ ಬಳಿ ನಿಂತಿದ್ದರು. ಮಹಿಳೆಯ ತಾಯಿಯ ಮನೆ ನೈ ಮಂಡಿ ಕೊಟ್ವಾಲಿ ಪ್ರದೇಶದ ಭೋಪಾ ರಸ್ತೆಯ ಬಳಿ ಇದೆ. ಮಂಗಳವಾರ ರಾತ್ರಿ ಆಕೆ ತನ್ನ ಗಂಡನ ಮನೆಗೆ ಹಿಂದಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಕೆಲವರು ಆ ದಂಪತಿಯನ್ನು ಹಿಂಬಾಲಿಸಲು ಪ್ರಾರಂಭಿಸಿದರು. ಆಗ ಆ ಆರೋಪಿಗಳು ಆ ಗಂಡ-ಹೆಂಡತಿಯನ್ನು ತೋಟಕ್ಕೆ ಎಳೆದೊಯ್ದು, ಅಲ್ಲಿ ಮಹಿಳೆಯ ಪತಿಯನ್ನು ಮರಕ್ಕೆ ಕಟ್ಟಿ ಆತನ ಎದುರಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇನ್ನು ಆರು ಮಂದಿ ಆರೋಪಿಗಳೂ ಅದೇ ಸ್ಥಳದಲ್ಲಿ ಹಾಜರಿದ್ದರು.

ಇದಾದ ಬಳಿಕ ಯಾರಿಗೂ ಈ ವಿಷಯವನ್ನು ಹೇಳಬಾರದೆಂದು ಆ ದಂಪತಿಗೆ ಬೆದರಿಕೆ ಹಾಕಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ಆ ಮಹಿಳೆ ತನ್ನ ಪತಿಯನ್ನು ಬಿಡಿಸಿಕೊಂಡು ತಮ್ಮ ಗ್ರಾಮಕ್ಕೆ ಮರಳಿದ್ದಾಳೆ. ಮಹಿಳೆಯ ಗಂಡ ಆರೋಪಿಗಳ ಬಳಿ ಬೇಡಿಕೊಂಡರೂ ಅವರು ಕೇಳದೆ ಆತನ ಕಣ್ಣೆದುರಲ್ಲೇ ಆತನ ಹೆಂಡತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ.

ಈ ಭೀಕರ ಕೃತ್ಯದ ಬಗ್ಗೆ ಬುಧವಾರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿಗಳಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಪ್ರತಿದಿನ ಜೀರಿಗೆಯನ್ನು ಸೇವಿಸಿ.. ಇಲ್ಲಿದೆ ಇದರ ಆರೋಗ್ಯಯುತ ಗುಣಗಳ ಮಾಹಿತಿ
Next Article ನ್ಯಾಯಾಲಯ, ಸರಕಾರದ ಆದೇಶ ಗೌರವಿಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ – ಯು.ಟಿ. ಖಾದರ್‌

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

2 Comments

  1. buy cialis on 01/04/2022 : 2:51 AM 2:51 AM

    She was only made the society president because she can whistle with her toes.

  2. google hacklink sitesi on 01/04/2022 : 3:03 AM 3:03 AM

    The changing of down comforters to cotton bedspreads always meant the squirrels had returned.

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.