ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ನಡೆದಂತ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿಯವರು ಅವಿರೋಧ ಆಯ್ಕೆಯಾಗಿದ್ದಾರೆ.

ಇಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಇಂತಹ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ಕಣಕ್ಕೆ ಇಳಿದಿದ್ದರು. ಕಾಂಗ್ರೆಸ್ ನಿಂದ ನಜೀರ್ ಅಹ್ಮದ್ ಅಭ್ಯರ್ಥಿಯಾಗಿದ್ದರು. ಆದ್ರೇ ಕೊನೆಯ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಜೀರ್ ಅಹ್ಮದ್ ಕಣದಿಂದ ಹಿಂದೆ ಸರಿದಿದ್ದರು. ಇದರಿಂದಾಗಿ ವಿಧಾನ ಪರಿಷತ್ ಸಭಾವತಿಯಾಗಿ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Share.

Leave A Reply