• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಮೂಡಬಿದಿರೆ: ಆರೋಪಿಯನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆಯೇ ಕೊಲೆ ಯತ್ನ

    14/08/2022 : 8:21 AM

    ಮಂಗಳೂರಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ತಿರಂಗಾ ಯಾತ್ರೆ

    13/08/2022 : 3:51 PM

    ಉಳ್ಳಾಲ: ಆರೋಗ್ಯ ಕೇಂದ್ರದ ಬಾವಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ

    13/08/2022 : 10:32 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM

    ಇಂದು ಅಖಂಡ ಭಾರತ ಸಂಕಲ್ಪ ದಿನ

    14/08/2022 : 8:46 AM
  • ಗ್ಯಾಲರಿ
CitizenLive News
Home » ರಾಜ್ಯ » ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಏನಿರುತ್ತೆ? ಏನಿರಲ್ಲ..?
ರಾಜ್ಯ

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಏನಿರುತ್ತೆ? ಏನಿರಲ್ಲ..?

News EditorBy News Editor07/01/2022 : 11:08 AMUpdated:07/01/2022 : 11:11 AMNo Comments2 Mins Read

ಬೆಂಗಳೂರು: ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್ ಅಪಾಯವನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಕಠಿಣ ಕ್ರಮ ಜಾರಿಗೆ ತಂದಿದೆ. ಅದರಂತೆ ಐದೂವರೆ ತಿಂಗಳ ಬಳಿಕ ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗಿದೆ. ಇಂದು ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆವರೆಗೆ ಸುಮಾರು 57 ಗಂಟೆಗಳ ಕಾಲ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ತುರ್ತು ಸೇವೆ ಹೊರತುಪಡಿಸಿ ಉಳಿದಂತೆ ಎಲ್ಲಾ ಸೇವೆಗಳು ಬಂದ್​ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರ, ಹೋಟೆಲ್‌ಗಳು, ಬಾರ್ ಅಂಡ್​ ರೆಸ್ಟೋರೆಂಟ್ ಸೇರಿದಂತೆ ಯಾವುದೇ ರೀತಿಯ ಸೇವೆಗಳು ವೀಕೆಂಡ್ ಕರ್ಫ್ಯೂನಲ್ಲಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ವಿನಾಯಿತಿ ಪಡೆದಿರುವ 10, 11, 12 ತರಗತಿಗಳು ಕೂಡ ಬಂದ್​ ಆಗಲಿವೆ. ಕೇವಲ ಫುಡ್ ಡೆಲಿವರಿ ಬಾಯ್ಸ್, ಕೈಗಾರಿಕೆ, ಟಿಲಿಕಾಂ ಸೇರಿದಂತೆ ವಿನಾಯಿತಿ ಪಡೆದವರಿಗೆ ಮಾತ್ರ ಓಡಾಡುವುದಕ್ಕೆ ಅವಕಾಶವಿದೆ.

ರಾಜ್ಯದಲ್ಲಿ ಒಮಿಕ್ರಾನ್ ಹರಡುವಿಕೆಯನ್ನು ನಿಯಂತ್ರಿಸಲು ಸರ್ಕಾರ ನೈಟ್ ಕರ್ಪ್ಯೂ ಹಾಗೂ ವೀಕೆಂಡ್ ಕರ್ಪ್ಯೂ ಜಾರಿ ಮಾಡಿದೆ. ರೆಡ್ ಜೋನ್ ಜಿಲ್ಲೆಯಾಗಿರುವ ಬೆಂಗಳೂರು ನಗರದಲ್ಲಿ 1 ರಿಂದ 9 ಹಾಗೂ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ಭೌತಿಕ ತರಗತಿ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಹೀಗಾಗಿ ಎಲ್ಲ ಕೋಚಿಂಗ್ ಕೇಂದ್ರಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ. ವಿಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳನ್ನು ನಡೆಸದಿರಲು ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೇ ಆಯಾ ಜಿಲ್ಲೆಗಳ ಉಪನಿರ್ದೇಶಕರಿಗೆ ಈ ಬಗ್ಗೆ ಗಮನಹರಿಸಲು ಸೂಚನೆ ನೀಡಲಾಗಿದೆ.

ವೀಕೆಂಡ್ ಕರ್ಫ್ಯೂ ವೇಳೆ ಏನಿರುತ್ತೆ?

– ಹಾಲಿನ ಬೂತ್​ಗಳು

– ತರಕಾರಿ ಮತ್ತು ಹಣ್ಣಿನ ಮಂಡಿಗಳು

– ದಿನಸಿ ಅಂಗಡಿಗಳು, ಮಾಂಸದ ಅಂಗಡಿಗಳು, ಮೀನು ಮಾರುಕಟ್ಟೆಗಳು ತೆರೆದಿರುತ್ತದೆ.

– ಬೀದಿ ಬದಿ ವ್ಯಾಪಾರಿಗಳ ಕಾರ್ಯಚಟುವಟಿಕೆ ಎಂದಿನಂತಿರಲಿದೆ.

– ಆಸ್ಪತ್ರೆಗಳು, ನರ್ಸಿಂಗ್‌ ಹೋಂ, ಮೆಡಿಕಲ್‌ ಶಾಪ್‌, ನ್ಯಾಯಬೆಲೆ ಅಂಗಡಿಗಳು ಕಾರ್ಯಚಟುವಟಿಕೆ ನಡೆಸಲಿವೆ.

– ಎಲ್ಲ ಪದಾರ್ಥಗಳನ್ನು ಹೋಂ ಡೆಲಿವರಿ ಮಾಡಲು ಅನುವು.

– ಪೆಟ್ರೋಲ್‌ ಬಂಕ್‌ಗಳು, ಕೃಷಿ ಮಾರುಕಟ್ಟೆಗಳು ತೆರೆಯಲಿವೆ.

– ಹೋಟೆಲ್‌ ತೆರೆಯಲಿದ್ದು, ಕೇವಲ ಪಾರ್ಸೆಲ್‌ಗೆ ಮಾತ್ರ ಅವಕಾಶ.

– ಐಟಿ ಬಿಟಿ ಕಂಪನಿಗಳು, ಕೈಗಾರಿಕೆಗಳ ಕಾರ್ಯಚಟುವಟಿಕೆ ಯಥಾಸ್ಥಿತಿಯಲ್ಲಿರಲಿದೆ.

ವೀಕೆಂಡ್ ಕರ್ಫ್ಯೂಗೆ ಯಾವ ಸೇವೆಗಳಿಗೆ ಕಡಿವಾಣ?

– ಚಿತ್ರಮಂದಿರಗಳು, ಮಾಲ್‌ಗಳು ತೆರೆಯುವಂತಿಲ್ಲ.

– ವಾಹನ ಸರ್ವೀಸ್ ಸೆಂಟರ್‌ಗಳು ಕಾರ್ಯನಿರ್ವಹಿಸಲ್ಲ.

– ಈಜು ಕೊಳಗಳು, ಜಿಮ್‌ ತೆರೆಯುವಂತಿಲ್ಲ.

– ಪಬ್‌, ಕ್ಲಬ್‌, ಬಾರ್‌ ಅಂಡ್‌ ರೆಸ್ಟೋರೆಂಟ್‌, ಬಾರ್‌ಗಳು ತೆರೆಯಲ್ಲ.

– ಸಾರ್ವಜನಿಕ ಗ್ರಂಥಾಲಯಗಳು, ಬ್ಯೂಟಿ ಪಾರ್ಲರ್‌ಗಳು, ಸಲೂನ್‌ ಶಾಪ್‌ ತೆರೆಯುವುದಿಲ್ಲ.

ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇಲ್ಲ
ಇಂದಿನಿಂದ ವೀಕೆಂಡ್ ಕರ್ಪ್ಯೂ ಹಿನ್ನಲೆ ರಾತ್ರಿ 8:30 ಕ್ಕೆ ದೇವಸ್ಥಾನಗಳು ಮುಚ್ಚಲಿವೆ. ಇಂದು ಶುಕ್ರವಾರ ಹಿನ್ನಲೆ ಹೆಚ್ಚಿನ ಭಕ್ತರು ದರ್ಶನಕ್ಕೆ ಬರುತ್ತಾರೆ. ಆದರೆ ಸರ್ಕಾರದ ಮಾರ್ಗಸೂಚಿಯಂತೆ ದೇವಸ್ಥಾನ ಮುಚ್ಚುತ್ತೇವೆ. ಇಂದು ರಾತ್ರಿ 8:30 ರಿಂದ ಸೋಮವಾರ ಬೆಳ್ಳಗ್ಗಿನ 5ರವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇಲ್ಲ. ಎರಡು ದಿವಸ ಆರ್ಚಕರಿಂದ ಎಂದಿನಂತೆ ಪೂಜಾ ಸೇವೆಗಳನ್ನು ಮಾಡಲಾಗುತ್ತದೆ. ಆದರೆ ಭಕ್ತರಿಗೆ ಮಾತ್ರ ಅವಕಾಶ ಇರಲ್ಲ ಎಂದು ಮಲ್ಲೇಶ್ವರಂ ಗಂಗಮ್ಮ ದೇವಸ್ಥಾನದ ಅರ್ಚಕರು ಹೇಳಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಅಯೋಧ್ಯೆಯ ಬಳಿ ಭೂಕಂಪ; ಕಂಪಿಸಿದ ಭೂಮಿ
Next Article ಖ್ಯಾತ ಹಾಲಿವುಡ್​ ನಿರ್ದೇಶಕ ಪೀಟರ್​ ಬಾಗ್ಡಾನವಿಚ್​ ನಿಧನ

Related Posts

‘ಆಕಾಸಾ ಏರ್‌’ ವಿಮಾನಯಾನ ಕಂಪನಿ ಸ್ಥಾಪಕ ರಾಕೇಶ್ ಜುಂಝನ್‌ವಾಲಾ ವಿಧಿವಶ

14/08/2022 : 10:39 AM

ಇಂದು ರಾಷ್ಟ್ರವನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

14/08/2022 : 10:26 AM

ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

14/08/2022 : 10:08 AM

Comments are closed.

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

‘ಆಕಾಸಾ ಏರ್‌’ ವಿಮಾನಯಾನ ಕಂಪನಿ ಸ್ಥಾಪಕ ರಾಕೇಶ್ ಜುಂಝನ್‌ವಾಲಾ ವಿಧಿವಶ

14/08/2022 : 10:39 AM

ಇಂದು ರಾಷ್ಟ್ರವನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

14/08/2022 : 10:26 AM

ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

14/08/2022 : 10:08 AM

ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

14/08/2022 : 9:33 AM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
ನಮ್ಮ ಆಯ್ಕೆಗಳು
ರಾಜ್ಯ

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

By News Editor14/05/2022 : 11:51 AM12049
ಕರಾವಳಿ

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬ್ರಹ್ಮಾವರದ ರಿಲ್ಯಾಕ್ಸ್ ಲೀಸರ್ ಪಾರ್ಕ್

By News Editor08/03/2022 : 9:40 AM29
ಅಂತರಾಷ್ಟ್ರೀಯ

ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

By News Editor09/06/2021 : 8:03 PM2244
ರಾಷ್ಟ್ರೀಯ

ವೇಶ್ಯಾವಾಟಿಕೆ’ಗೆ ನೂಕಲ್ಪಟ್ಟ ವಿಧವೆ – ಸಂಗ ಬಯಸಿ ಬಂದವನೇ ಸಹಾಯ ಮಾಡಿದ!

By News Editor07/03/2021 : 12:46 PM1097
ರಾಷ್ಟ್ರೀಯ

ದೇವತೆ ಕೈಯಲ್ಲಿ ಸಿಗರೇಟ್; ವಿವಾದಕ್ಕೆ ಕಾರಣವಾಯ್ತು ಕೇರಳದ ಫೋಟೋಶೂಟ್!

By News Editor24/10/2020 : 8:57 PM1767
ರಾಜ್ಯ

ಹನಿಟ್ರಾಪ್ ಬಲೆಗೆ ಬಿದ್ದ ಸಿನಿಮಾ ನಟ …!!!

By News Editor16/08/2020 : 12:20 PM4359
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM
  • About
  • Privacy
  • Contact

Copyright © 2019 CitizenLive News | Designed by:

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.