• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ರಾಜ್ಯ » ಈ ವರ್ಷ ಕೊರೊನಾ ಪಾಸ್ ಇಲ್ಲ; ಕಡ್ಡಾಯ ಪರೀಕ್ಷೆ- ಸಚಿವ ಬಿ.ಸಿ.ನಾಗೇಶ್
ರಾಜ್ಯ

ಈ ವರ್ಷ ಕೊರೊನಾ ಪಾಸ್ ಇಲ್ಲ; ಕಡ್ಡಾಯ ಪರೀಕ್ಷೆ- ಸಚಿವ ಬಿ.ಸಿ.ನಾಗೇಶ್

News EditorBy News Editor22/01/2022 : 9:13 AMUpdated:22/01/2022 : 9:15 AM1 Comment1 Min Read

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು ಎಂದು ಹೇಳಿದ್ದಾರೆ.

ಕಳೆದ ವರ್ಷ ನೀಡಿದ್ದ ಸೌಲಭ್ಯ, ವ್ಯವಸ್ಥೆಯನ್ನೇ ಈ ಬಾರಿಯೂ ವಿಸ್ತರಿಸಿದರೆ, ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುತ್ತಾರೆ. ಇದರಿಂದ ಕೆಟ್ಟ ಪ್ರವೃತ್ತಿಯೊಂದನ್ನು ಬೆಳೆಸಿದಂತಾಗುತ್ತದೆ. ಹೀಗಾಗಿ ಈ ವರ್ಷ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಹೇಳಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಮನುಷ್ಯನ ದೇಹಕ್ಕೆ ಹಂದಿಯ ಮೂತ್ರಪಿಂಡಗಳ ಕಸಿ; ಅಮೇರಿಕನ್ ವೈದ್ಯರ ಸಾಧನೆ
Next Article ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ಕನ್ನಡಿಗ ಕೆ.ಎಲ್ ರಾಹುಲ್

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

1 Comment

  1. graliontorile on 08/02/2022 : 7:34 AM 7:34 AM

    I truly appreciate this post. I¦ve been looking everywhere for this! Thank goodness I found it on Bing. You have made my day! Thx again

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.